ವಿಟ್ಲ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ ಉಳಿಪ್ಪಾಡಿಯವರು ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ  ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ ಮಾಹಿತಿ ಪಡೆದುಕೊಂಡರು.WhatsApp Image 2022-05-06 at 4.27.13 PM  WhatsApp Image 2022-05-06 at 4.27.14 PM

ಬಳಿಕ ಮಾತನಾಡಿದ ಅವರು ಪ್ರಕರಣದ ತನಿಖೆಯನ್ನು ಪೋಲಿಸ್ ಇಲಾಖೆ ನಡೆಸುತ್ತಿದ್ದು ತಪ್ಪಿತಸ್ಥನಿಗೆ ಈ ನೆಲದ ಕಾನೂನಿನಡಿಯಲ್ಲೇ ಶಿಕ್ಷೆಯಾಗಲಿದೆ. ಮೃತ ಬಾಲಕಿಯ ಪೋಷಕರಿಗೆ ಬಂಟ್ವಾಳ ಬಿಜೆಪಿ ಕ್ಷೇಮನಿಧಿಯಿಂದ ನೂತನ ಮನೆ ನಿರ್ಮಿಸಿಕೊಡುವುದಾಗಿ ಶಾಸಕರು ಸ್ಥಳದಲ್ಲಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಮಂಡಲದ ಪದಾಧಿಕಾರಿಗಳು,ಸಂಘ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.WhatsApp Image 2022-05-06 at 4.27.42 PM
WhatsApp Image 2022-05-06 at 4.27.43 PM

By suddi9

Leave a Reply

Your email address will not be published. Required fields are marked *