ಬಂಟ್ವಾಳ: ಅನಂತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ೨೭ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ಗಂಟೆ ತನಕ ತಹಶೀಲ್ದಾರ್ ಡಾ.ಸ್ಮಿತಾ ರಾಮು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಅಲ್ಲಿನ ವಿವಿಧ ಸಮಸ್ಯೆಗಳ ಬಗ್ಗೆ ಇದೇ ೨೫ರೊಳಗೆ ಗ್ರಾಮ ಪಂಚಾಯಿತಿ ಅಥವಾ ಗ್ರಾಮಕರಣಿಕರಲ್ಲಿ ದೂರು ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *