ವಿಟ್ಲ: ವಿಠಲ ಬಾಲಿಕಾ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂಭವಿ ೭೫, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಅನಂತ ಕೃಷ್ಣ ಹೆಬ್ಬಾರ್ ರವರ ಪತ್ನಿ, ಮೇ.26ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧರಾದರು. ಒಂದು ಗಂಡು ಮತ್ತು ಒಬ್ಬಳು ಹೆಣ್ಣು ಮಗಳನ್ನು ಅಗಲಿದ್ದಾರೆ.
SUDDI9 MEDIA NETWORK