ಬಂಟ್ವಾಳ: ತಾಲ್ಲೂಕಿನ ವಗ್ಗ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ ೧೦೦ ಫಲಿತಾಂಶ ಸಾಧನೆಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಮೇ.30ರಂದು ಸೋಮವಾರ ಸನ್ಮಾನಿಸಿ ಅಭಿನಂದಿಸಿದರು. ಮುಖ್ಯಶಿಕ್ಷಕ ಆದಂ ಶೇಖ್, ಶಾಲಾಭಿವೃದ್ಧಿ ಕಾರ್ಯಾಧ್ಯಕ್ಷ ಪಿ.ಜಿನರಾಜ ಅರಿಗ ಮತ್ತಿತರರು ಇದ್ದರು.
