ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜೂ02ರಂದು ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್, ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ.

