ಕಲಬುರಗಿ: ಖಾಸಗಿ ಬಸ್ ಹಾಗೂ ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ 6ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ನಡೆದಿದೆ.

ಕಲಬುರಗಿಯ ಕಮಲಾಪುರ ಹೊರವಲಯದಲ್ಲಿ ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ನಡೆದ ದುರ್ಘಟನೆಯಲ್ಲಿ ಖಾಸಗಿ ಬಸ್‍ಗೆ ಬೆಂಕಿ ತಗಲಿದ್ದು 6ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೇ 22ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗೋವಾದಿಂದ ಹೈದ್ರಾಬಾದ್‍ಗೆ ಈ ಬಸ್ ಸಂಚರಿಸುತ್ತಿತ್ತು. ಈ ಬಸ್‍ನಲ್ಲಿ ಒಟ್ಟು 29 ಜನ ಪ್ರಯಾಣಿಕರು ಸಂಚರಿಸುತ್ತಿದ್ದರು.

By Suddi9

Leave a Reply

Your email address will not be published. Required fields are marked *