ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಟೌನ್ ರೋಟರಿ ಕ್ಲಬ್ ವತಿಯಿಂದ ಜೂ.09ರಂದು ಗುರುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.10btl-Rotary

ರೋಟರಿ ಜಿಲ್ಲಾ ಗವರ್ನರ್ ಎ.ಆರ್.ರವೀಂದ್ರ ಭಟ್, ಸಹಾಯಕ ಗವರ್ನರ್ ಸುರೇಂದ್ರ ಕಿಣಿ, ಕ್ಲಬ್ಬಿನ ಅಧ್ಯಕ್ಷ ಶನ್ಫತ್ ಶರೀಫ್, ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *