ಕಾಡಬೆಟ್ಟು: ಶ್ರೀ ಗಾಯತ್ರಿ ದೇವಿ ದೇವಸ್ಥಾನ ೧೩ರಂದು ನಾಗದೇವರ ಪುನರ್ ಪ್ರತಿಷ್ಠೆ
ಬಂಟ್ವಾಳ: ವಗ್ಗ ಸಮೀಪದ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ನಾಗದೇವರ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಜೂ.೧೩ರಂದು ಭಾನುವಾರ ಬೆಳಿಗ್ಗೆ ಗಂಟೆ ೯.೧೫ಕ್ಕೆ ನಡೆಯಲಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ತಿಳಿಸಿದ್ದಾರೆ.