ವೀರಕಂಭ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸಭೆ
ಬಂಟ್ವಾಳ: ತಾಲ್ಲೂಕಿನ ವೀರಕಂಭ ಗ್ರಾಮ ಪಂಚಾಯಿತಿಯಲ್ಲಿ ಜೂ.17ರಂದು ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಪಶು ವೈದ್ಯಾಧಿಕಾರಿ ಡಾ.ಹರೀಶ್ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಶೀಲಾ ನಿರ್ಮಲ ವೇಗಸ್, ಸದಸ್ಯರಾದ ಜನಾರ್ಧನ ಪೂಜಾರಿ, ರಘು ಪೂಜಾರಿ, ನಿಶಾಂತ್ ರೈ, ಜಯಪ್ರಸಾದ್, ಸಂದೀಪ್, ಜಯಂತಿ, ಮೀನಾಕ್ಷಿ, ಗೀತಾ, ಲಲಿತಾ, ಪಿಡಿಒ ನಿಶಾಂತ್ ಬಿ.ಆರ್. ಇದ್ದರು.