ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ ನಿಂದ ಧನಸಹಾಯ
ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಎಸೋಸಿಯೇಶನಿನ ವತಿಯಿಂದ ಇತ್ತಿಚೆಗೆ ಅನಾರೋಗ್ಯಕ್ಕೀಡಾಗಿದ್ದ ಭವಿಷ್ ಪ್ರಿಂಟರ್ಸ್ ನ ಮಾಲಕ ಮಾದವ ಇವರಿಗೆ ನಗದು ಸಹಾಯ ಮಾಡಲಾಯಿತು. ಈ ಸಂದರ್ಭ ಎಸೋಸಿಯೇಶನಿನ ಅಧ್ಯಕ್ಷ ವಿದ್ಯಾಧರ ಜೈನ್, ನಿಕಟಪೂರ್ವಾಧ್ಯಕ್ಷ ಈಶ್ವರ ಕುಮಾರ್ ಭಟ್, ಕಾರ್ಯದರ್ಶಿ ಪ್ರಶಾಂತ್ ನೆಲ್ಯಾಡಿ, ಮತ್ತು ಕಾರ್ಯ ಕಾರಿ ಸಮಿತಿ ಸದಸ್ಯ ಮಂಜಪ್ಪ ಅರಳ ಉಪಸ್ಥಿತರಿದ್ದರು.