ಬಂಟ್ವಾಳ: ತಾಲ್ಲೂಕಿನ ಮಣಿನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ ೨.೮೨ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಮತ್ತಿತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಮತ್ತಿತರರು ಇದ್ದಾರೆ.
ಮಣಿನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ ೨.೮೨ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಮತ್ತಿತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.
ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ, ಸದಸ್ಯರಾದ ಶಾಂತಪ್ಪ ಪೂಜಾರಿ ಹಟ್ಟದಡ್ಕ, ದಯಾನಂದ ಸುಳ್ಯ, ಸರೋಜಿನಿ, ರಾಮಕೃಷ್ಣ ಮಯ್ಯ, ದಿನೇಶ್ ಗೌಡ ನೀರೊಲ್ಬೆ, ಧನಂಜಯ ಶೆಟ್ಟಿ ಸರಪಾಡಿ, ಕಾವಳಪಡೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಜಿತ್ ಶೆಟ್ಟಿ, ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ರಮಾನಾಥ ರಾಯಿ, ಸುದರ್ಶನ ಬಜ, ಪ್ರಕಾಶ್ ಕರ್ಲ, ಕಾರ್ತಿಕ್ ಬಲ್ಲಾಳ್, ಗಣೇಶ್ ರೈ ಮಾಣಿ, ಮೋಹನ್ ಆಚಾರ್, ಧರಣೇಂದ್ರ ಜೈನ್ ಕೊಲ್ಯ, ಅಭಿಷೇಕ್ ಸುವರ್ಣ, ಸಂತೋಷ್ ನೇಲ್ಯಪಲ್ಕೆ, ಸರ್ಮಿತ್ ಜೈನ್ , ಮೋನಪ್ಪ ಪೂಜಾರಿ ಬೈಸೊಂಬು, ರಾಜೇಂದ್ರ ಕಡಮಾಜೆ, ಪ್ರಕಾಶ ಅಂಚನ್ ನೇಲ್ಯಪಲ್ಕೆ, ಸಾಯಿಶಾಂತಿ ಕೋಕಲ, ರವೀಂದ್ರ ಕೈಯಾಳ, ಅಭಿಷೇಕ್ ಶೆಟ್ಟಿ, ಪ್ರಕಾಶ್ ಅಂಚನ್, ನಾಗೇಶ್ ನೈಬೇಲು, ಆನಂದ ಶೆಟ್ಟಿ ಬಾಚಕೆರೆ, ಶಿವಪ್ಪ ಪೂಜಾರಿ ಹಟ್ಟದಡ್ಕ ,ತಿಲಕ್ ಬಂಗೇರ ಮತ್ತಿತರರು ಇದ್ದರು.
