ಪುರಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ತರಬೇತಿ ಕಾರ್ಯಕ್ರಮ
ಬಂಟ್ವಾಳ: ತಾಲ್ಲೂಕಿನ ಪುರಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜೂ.18ರಂದು ಶನಿವಾರ ಏರ್ಪಡಿಸಿದ್ದ ಸ್ವಸಹಾಯ ಸಂಘಗಳಿಗೆ ತರಬೇತಿ ಕಾರ್ಯಕ್ರಮಕ್ಕೆ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಚಾಲನೆ ನೀಡಿದರು.
ಪುರಸಭಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿ, ಒಕ್ಕೂಟ ಅಧ್ಯೆಕ್ಷೆ ವಸಂತಿ ಗಂಗಾಧರ್, ಇಲಾಖೆ ವ್ಯವಸ್ಥಾಪಕಿ ಐರಿನ್ ರೆಬೆಲ್ಲೋ, ಅಧಿಕಾರಿ ಉಮಾವತಿ, ಗೀತಾ ಮತ್ತಿತರರು ಇದ್ದರು.