ಬಂಟ್ವಾಳ: ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಹಳ್ಳಿ ಕಡೆಗೆ ಕಾರ್ಯಕ್ರಮದಡಿ ಜೂ೨೧ರಂದು ಮಂಗಳವಾರ ಜಿಲ್ಲಾಧಿಕಾರಿ ಬಂಟ್ವಾಳ ತಾಲ್ಲೂಕಿಗೆ ಆಗಮಿಸಲಿದ್ದು, ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ತಹಶೀಲ್ದಾರ್ ಡಾ.ಸ್ಮಿತಾ ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *