ಕೈಕಂಬ: ಬಂಟ್ವಾಳ ತಾಲೂಕು ಕರಿಯಂಗಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾನ್ಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.

SUDDI9 MEDIA NETWORK