ಕಡ್ತಲ ಗ್ರಾ.ಪಂ ವತಿಯಿಂದ ಯೋಗಾಸನ ತರಬೇತಿ ಕಾರ್ಯಕ್ರಮ
ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಸಭಿಕರಿಗೆ ಅನಿತಾ ಅವರು ಯೋಗ ತರಬೇತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್,ಉಪಾಧ್ಯಕ್ಷರಾದ ಸತೀಶ್ ಪೂಜಾರಿ,ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚಂದ್ರಿಕಾ ಕಿಣಿ ಉಪಸ್ಥಿತರಿದ್ದರು.