ಕಾರ್ಕಳ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲ ಇಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ದಿನೇಶ್ ನಾಯಕ್, ಮುಖ್ಯ ಶಿಕ್ಷಕಿ ಲಕ್ಷ್ಮೀ ನಾಯಕ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಸಂತಸದಿಂದ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.