ಕೈಕಂಬ : ಮಂಗಳೂರಿನ ಜೆಪ್ಪು ಮಹಾಕಾಳಿಪಡ್ಪು ನಿವಾಸಿ ಚಂದ್ರಹಾಸ ಬಂಗೇರ(೫೫) ಅವರು ಅಲ್ಪಕಾಲದ ಅನಾರೋಗ್ಯದಿಂದ ಜೂ. ೨೫ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.gur-june-26-chandrahasa bangera

By suddi9

Leave a Reply

Your email address will not be published. Required fields are marked *