ಬಂಟ್ವಾಳ : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ , ರೋಟರಿ ಕ್ಲಬ್ ಬಂಟ್ವಾಳ , ಜ/ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ದೇರಳಕಟ್ಟೆ , ಭಾರತೀಯ ಜೀವ ವಿಮಾ ನಿಗಮ , ಗುಂಪು ಯೋಜನೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಜನಶ್ರೀ ವಿಮಾ ಯೋಜನೆಯನ್ವಯ ರೂ.3.5ಲಕ್ಷ ಮೊತ್ತದ ವಿದ್ಯಾರ್ಥಿ ವೇತನಾ ವಿತರಣಾ ಸಮಾರಂಭ ಜರಗಲಿದೆ.

KS_Hegde_Medical-Academy_Mangalore

ಅಂದು ಮೇರಮಜಲು ಗ್ರಾಮದ 300 ಬಿ.ಪಿ.ಎಲ್ ಕುಟುಂಬಕ್ಕೆ ಉಚಿತ ಕ್ಷೇಮ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವು ನ.16ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಫರಂಗಿಪೇಟೆ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ ಎಂದು ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ .

By suddi9

Leave a Reply

Your email address will not be published. Required fields are marked *