ಮಂಗಳೂರು : ಬಿಜೈ ನೂಡುಲೈನ್ ರಸ್ತೆಯ ನಿವಾಸಿ ಮಾಧವಿ(91) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 30ರಂದು ಗುರುವಾರ ಬೆಳಿಗ್ಗೆ ಸ್ವ ಗೃಹದಲ್ಲಿ ನಿಧನ ಹೊಂದಿದರು. ಮೃತರು ಜಯಕಿರಣ ಪತ್ರಿಕೆಯ ಮಾಲಕ, ಚಲನ ಚಿತ್ರ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಸಹಿತ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

WhatsApp Image 2022-06-30 at 4.14.06 PM

By suddi9

Leave a Reply

Your email address will not be published. Required fields are marked *