ಕೈಕಂಬ: ಮಂಗಳೂರು ತಾಲೂಕಿನ ವಾಮಂಜೂರು ಮಂಜಲದೋಟ ಕಮಲ ಪೂಜಾರ್ತಿ( 94) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.06ರಂದು ಬುಧವಾರ ನಿಧನರಾದರು. ಮೃತರು ಓರ್ವ ಪುತ್ರ ಓರ್ವ ಪುತ್ರಿಯನ್ನು ಅಗಲಿದ್ದಾರೆ.
SUDDI9 MEDIA NETWORK