ಬಿ.ಸಿ.ರೋಡಿನಲ್ಲಿ ಟೌನ್ ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಕಾರ್ಯಕ್ರಮ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಟೌನ್ ರೋಟರಿ ಕ್ಲಬ್ ವತಿಯಿಂದ ಜು.16ರಂದು ಶನಿವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಜಿಲ್ಲಾ ಗವರ್ನರ್ ರವೀಂದ್ರ ಭಟ್, ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ಕ್ಲಬ್ಬಿನ ಅಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಮಂಜುನಾಥ ಆಚಾರ್ಯ, ಶನ್ಫತ್ ಶರೀಫ್, ರಮೇಶ್, ಉಮೇಶ ಮೂಲ್ಯ ಇದ್ದರು.