ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಿಠಲ ಪ್ರೌಢ ಶಾಲೆ ವಿಟ್ಲ ಇದರ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಚಿನ್ಮಯಿ, ಅನುಷಾ, ಅಲಕಾ, ಅನನ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *