ಸುದ್ದಿ9ಮೂಡುಬಿದರೆ: ಸ್ವರಾಜ್ಯ ಮೈದಾನದಲ್ಲಿ ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿಮರ್ಾಣವಾಗುತ್ತಿರುವ ಸಿಂಥೆಟಿಕ್ ಟ್ರಾಕ್ ಹಾಗೂ ಇತರ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಸೋಮವಾರ ಪರಿಶೀಲಿಸಿದರು.
ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಕಾಮಗಾರಿಯ ಕುರಿತು ಮಾಹಿತಿ ನೀಡಿದರು. ಪುರಸಭಾಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೇಘನಾಥ್ ಶೆಟ್ಟಿ, ಉಪಾಧ್ಯಕ್ಷರಾದ ಸುರೇಶ್ ಪ್ರಭು, ಸುಂದರ ಸಿ. ಪೂಜಾರಿ, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ನಾಮ ನಿದರ್ೇಶಿತ ಸದಸ್ಯ ಆಲ್ವಿನ್ ಡಿಸೋಜಾ ಉದ್ಯಮಿ ಪ್ರೇಮನಾಥ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.

005p

005pp
………………………………

By Suddi9

Leave a Reply

Your email address will not be published. Required fields are marked *