ಮಂಗಳೂರು: ಆಮ್ ಆದ್ಮಿ ಪಕ್ಷ ಕರ್ನಾಟಕದ ಉಪಾಧ್ಯಕ್ಷರು, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಜು.26ರಂದು ಮಂಗಳವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಸಂಜೆ 4 ಘಂಟೆಗೆ ನಗರದ ಶರವು ದೇವಸ್ಥಾನದ ಬಳಿಯ ಬಾಳಮ್ ಭಟ್ ಸಭಾ ಭವನದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ನಡೆಯುವ ಕಾರ್ಯಕರ್ತ ಸಭೆಯಲ್ಲಿ ಅವರು ಆಮ್ ಆದ್ಮಿ ಪಕ್ಷದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾತನಾಡಲಿದ್ದಾರೆ. ಆಮ್ ಆದ್ಮಿ ಪಕ್ಷದ ಸದಸ್ಯರು ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಲು ಎಎಪಿ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಕೋರಿದ್ದಾರೆ.

By Suddi9

Leave a Reply

Your email address will not be published. Required fields are marked *