ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಜ್ಯಉಪಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಭೇಟಿ.
ಬಂಟ್ವಾಳ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಜ್ಯಉಪಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಉಪಸ್ಥಿತರಿದ್ದರು.