ಬೆಂಜನಪದವು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರ ಮಧ್ಯಾಹ್ನ ಮೊಟ್ಟೆ ಸಹಿತ ಬಾಳೆಹಣ್ಣು ಮತ್ತಿತರ ಆಹಾರ ವಿತರಣೆ
ಬಂಟ್ವಾಳ: ತಾಲ್ಲೂಕಿನ ಬೆಂಜನಪದವು ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಜು.27ರಂದು ಬುಧವಾರ ಮಧ್ಯಾಹ್ನ ಮೊಟ್ಟೆ ಸಹಿತ ಬಾಳೆಹಣ್ಣು ಮತ್ತಿತರ ಆಹಾರ ವಿತರಿಸಲಾಯಿತು.
Get Immediate Updates .. Like us on Facebook…