ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಸಮೀಪದ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಜು.28ರಂದು ಗುರುವಾರ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತರು ತೀರ್ಥ ಪ್ರೋಕ್ಷಣೆ ಮಾಡಿದರು.
Get Immediate Updates .. Like us on Facebook…