Published On: Mon, Aug 1st, 2022

ಜು.30ರಂದು ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಜು.30ರಂದು ಶನಿವಾರ ಏರ್ಪಡಿಸಿದ್ದ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಪುರಸಭೆ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಉದ್ಘಾಟಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ಯ, ವೈದ್ಯಾಧಿಕಾರಿ ಡಾ.ಪುಷ್ಪಲತಾ, ಡಾ.ಕಿಶೋರ್, ಆರೋಗ್ಯಾಧಿಕಾರಿ ಡಾ.ಉಮೇಶ ಅಡ್ಯಂತಾಯ ಮತ್ತಿತರರು ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter