ವಲಯ ಮಟ್ಟದ ಯೋಗಾಸನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿಜಯ ಬ್ಯಾಂಕ್ ನಿವೃತ್ತ ಮ್ಯಾನೇಜರ್ ವಿಜಯ ಶೆಟ್ಟಿ ಚಾಲನೆ
ಬಂಟ್ವಾಳ : ತಾಲ್ಲೂಕಿನ ಕಲ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.11ರಂದು ಗುರುವಾರ ನಡೆದ ವಲಯ ಮಟ್ಟದ ಯೋಗಾಸನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿಜಯ ಬ್ಯಾಂಕ್ ನಿವೃತ್ತ ಸಹಾಯಕ ಜನರಲ್ ಮ್ಯಾನೇಜರ್ ವಿಜಯ ಶೆಟ್ಟಿ ಚಾಲನೆ ನೀಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಧುಸೂಧನ್ ಐತಾಳ್, ನಾಗೇಶ ಕಲ್ಲಡ್ಕ, ವಿಷ್ಣುನಾರಾಯಣ ಹೆಬ್ಬಾರ್, ಲಿಖಿತ ಆರ್.ಶೆಟ್ಟಿ , ಶಂಕರ್, ಮುಖ್ಯಶಿಕ್ಷಕ ಅಶ್ರಫ್ ಇದ್ದರು.