ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ 351 ನೇ “ಮಧ್ಯಾರಾಧನೆ” ಪ್ರಯುಕ್ತ ಪರಮ ಪೂಜ್ಯ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಪೂಜಿಸಿ ಶ್ರೀಮನ್ ಮೂಲ ರಾಮದೇವರಿಗೆ ಸಮರ್ಪಿಸಿದ ನೂತನ ನವರತ್ನ ಕವಚವನ್ನು ಶುಭ ಸಂದರ್ಭದಲ್ಲಿ ಸಮರ್ಪಿಸಲಾಯಿತು, ಭಕ್ತಾದಿಗಳು ಗುರುಗಳ ಸನ್ನಿಧಿಗೆ ಆಗಮಿಸಿ ರಾಯರ ದರ್ಶನ ಒಕ್ಕೂಟ ಪಡೆದು ಪ್ರಸಾದವನ್ನು ಸ್ವೀಕರಿಸಿ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗುತ್ತಿದ್ದಾರೆ ಎಂದು ತಿಳಿಸಿದರು.



