Published On: Tue, Aug 16th, 2022

ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾರಾಧನೆ ಪ್ರಯುಕ್ತ ಭರತನಾಟ್ಯ”

ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಘವೇಂದ್ರ  ಸ್ವಾಮಿಗಳ ಉತ್ತರ ಆರಾಧನೆ ಪ್ರಯುಕ್ತ ಸಂಜೆ 6:30ಕ್ಕೆ ಶ್ರೀಮತಿ ಸೀತಾ ಗುರು ಪ್ರಸಾದ್ ಅವರ ನಿರ್ದೇಶನದಲ್ಲಿ ಭರತಾoಜಲಿ ನಾಟ್ಯಶಾಲೆಯ 50 ಜನಕ್ಕೂ ಮೇಲ್ಪಟ್ಟ ವಿದ್ಯಾರ್ಥಿ ಗಳಿಂದ “ಭರತನಾಟ್ಯ” ಕಾರ್ಯಕ್ರಮವೂ ಆರ್ ಕೆ ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ ನೆರವೇರಿತು ಎಂದು ಕಿಶೋರ ಆಚಾರ್ಯರು  ತಿಳಿಸಿದರು.

 ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು ಎಂದು ಕಿಶೋರ್ ಆಚಾರ್ಯರು ತಿಳಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter