ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಚೇರಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಣೆ
ಕೈಕಂಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನ ಕಚೇರಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೋನಲ್ಡ್ ಡಿಸೋಜ ಹಾಗೂ ಯೋಜನೆಯ ದ.ಕ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಧ್ವಜಾರೋಹನ ಮಾಡುವ ಮೂಲಕ ಆಚರಣೆ ಮಾಡಲಾಯಿತು ಕಾರ್ಯಕ್ರಮದಲ್ಲಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ .ಪಿ ಹಾಗೂ ಬಿ.ಸಿ ರೋಡ್ ವಲಯದ್ಯಕ್ಷರಾದ ಶೇಖರ ಸಾಮಾನಿ ಜಿಲ್ಲಾ ಯೋಜನಾಧಿಕಾರಿ ಮಾಂತೇಶ್, ಮೇಲ್ವಿಚಾರಕರು, ಕಚೇರಿಯ ಎಲ್ಲ ಸಿಬ್ಬಂದಿಗಳು ಉಪಸ್ಥಿತಿ ಇದ್ದರು.
ಮೇಲ್ವಿಚಾರಕರಾದ ಕೇಶವ ಎಲ್ಲರನ್ನೂ ಸ್ವಾಗತಿಸಿದರು, ಮಮತ ವಂದಿಸಿದರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನ ಕಚೇರಿಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಕಾರ್ಯ ಕ್ರಮವನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೋನಲ್ಡ್ ಡಿಸೋಜ ಹಾಗೂ ಯೋಜನೆಯ ದ.ಕ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಧ್ವಜಾರೋಹನ ಮಾಡುವ ಮೂಲಕ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ .ಪಿ ಹಾಗೂ ಬಿ.ಸಿ ರೋಡ್ ವಲಯದ್ಯಕ್ಷರಾದ ಶೇಖರ ಸಾಮಾನಿ, ಜಿಲ್ಲಾ ಯೋಜನಾಧಿಕಾರಿ ಮಾಂತೇಶ್ ,ಮೇಲ್ವಿಚಾರಕರು, ಕಚೇರಿಯ ಎಲ್ಲ ಸಿಬ್ಬಂದಿಗಳು ಉಪಸ್ಥಿತಿ ಇದ್ದರು ಮೇಲ್ವಿಚಾರಕರಾದ ಕೇಶವ ಎಲ್ಲರನ್ನೂ ಸ್ವಾಗತಿಸಿದರು, ಮಮತ ವಂದಿಸಿದರು