‘ತುಳುನಾಡ ವೈಭವ’ ನೃತ್ಯ ಪ್ರದರ್ಶನ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಗುರುವಾರ ನಡೆದ ೩೫ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗುಣಶ್ರೀ ವಿದ್ಯಾಲಯ ವಿದ್ಯಾರ್ಥಿಗಳ ತಂಡ ಪ್ರದರ್ಶಿಸಿದ ‘ತುಳುನಾಡ ವೈಭವ’ ನೃತ್ಯ ಪ್ರದರ್ಶನ ಜನಾಕರ್ಷಣೆ ಪಡೆಯಿತು.
Get Immediate Updates .. Like us on Facebook…