ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ 30ನೇ ವರ್ಷದ ಶ್ರೀ ಗಣೇಶೋತ್ಸವ
ಮಂಗಳೂರು : ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿ ಮಂಗಳೂರು ಇದರ ಆಶ್ರಯದಲ್ಲಿ 30ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸತೀಶ್ ಕುಂಪಲ ರವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಯುವ ಸೇನೆಯ ಪ್ರಮುಖರು ಉಪಸ್ಥಿತರಿದ್ದರು.