ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ವಿಟ್ಲ: ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಸಂಸ್ಕೃತ ಉಪನ್ಯಾಸಕ ಗೋವಿಂದ ಭಟ್ ಇವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂಧಿಯವರು ಮತ್ತು ಮಕ್ಕಳು ಉಪಸ್ಥಿತರಿದ್ದರು.
Get Immediate Updates .. Like us on Facebook…