Published On: Fri, Sep 9th, 2022

ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್‌ ಕಿಡಿ

ಬೆಂಗಳೂರು: ಕೋವಿಡ್‌ನಿಂದ (Covid) ಮೃತರಾದವರ ಸಮಾಧಿಗಳ ಮೇಲೆ ಬಿಜೆಪಿ (BJP) ಸರ್ಕಾರ ಭ್ರಷ್ಟೋತ್ಸವ ನಡೆಸಲು ಮುಂದಾಗಿದೆ ಎಂದು ಕಾಂಗ್ರೆಸ್‌ (Congress) ಟೀಕಿಸಿದೆ.

ಸರಣಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter