ಬಂಟ್ವಾಳ: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ದೆ  ಯಲ್ಲಿ ದ.ಕ.ಜಿ.ಪ.ಕಿ.ಪ್ರಾ.ಶಾಲೆ ಕುಂಟಲಾಪಲ್ಕೆ ಇಲ್ಲಿನ ವಿದ್ಯಾರ್ಥಿಗಳಾದ ನಿತಿನ್ ಮತ್ತು ಮೊಹಮ್ಮದ್ ಅಕ್ರಮ್ ರಸಪ್ರಶ್ನೆ ಸ್ಪರ್ದೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
nithin

akram

By Suddi9

Leave a Reply

Your email address will not be published. Required fields are marked *