ಕುಪ್ಪೆಪದವು ಗುರುನಾರಾಯಣ ಮಂದಿರಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ
ಕೈಕಂಬ: ಕುಪ್ಪೆಪದವು ಕುಲವೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆದ ಗುರುಗಳ ೧೬೮ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಪೂಜೆಯಲ್ಲಿ ಶಾಸಕ ಭರತ್ ಶೆಟ್ಟಿ ಶನಿವಾರ ಭೇಟಿ ನೀಡಿದರು

ಈ ಸಂದರ್ಭದಲ್ಲಿ ಬಿಲ್ಲವ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಸಾಲಿಯಾನ್ ಮತ್ತು ಪದಾದಿಕಾರಿಗಳು ಉಪಸ್ಥಿತರಿದ್ದರು.

