Published On: Tue, Sep 13th, 2022

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ

ಮುಂಬಯಿ : ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಆಯ್ಕೆಯಾಗಿದ್ದಾರೆ. 

ಇವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಆಡಳಿತ ಮಂಡಳಿ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter