ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನ ಗುಮಾಸ್ತರಾಗಿದ್ದ ಮೂಡುಬಿದ್ರೆ ನಿವಾಸಿ ಕೆ.ಬಜಿಲ(54) ಇವರು ಸ್ವಗೃಹದಲ್ಲಿ ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ ಸಹಿತ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.
15btl-bajila

By Suddi9

Leave a Reply

Your email address will not be published. Required fields are marked *