ಸೆ.೧೪ರಂದು ಹಿಂದಿ ದಿವಸ್ ಆಚರಣೆ
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸೆ.೧೪ರಂದು ಬುಧವಾರ ಹಿಂದಿ ದಿವಸ್ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಟ್ಲ ವಲಯದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಹಿಂದಿಭಾಷಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.
ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿಂದಿ ಶಿಕ್ಷಕಿ ಸರ್ವಮಂಗಳ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಂಸುಪಾಲ ಆದರ್ಶ ಚೊಕ್ಕಾಡಿ, ಮುಕ್ತಾಶ್ರೀ, ಆಶಾ, ಪ್ರಣತಿ, ಅಭಿಜ್ಞಾ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು