ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ವಿಟ್ಲ : ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ ನಡೆಸಲಾಯಿತು.

ಅರುಣ್ ವಿಟ್ಲ, ರಾಮದಾಸ ಶೆಣೈ, ಅಶೋಕ್ ಕುಮಾರ್ ಶೆಟ್ಟಿ, ಕರುಣಾಕರ ನಾಯ್ತೊಟ್ಟು, ನಾಗೇಶ ಬಸವನಗುಡಿ, ಶಿವಪ್ಪ ನಾಯ್ಕ, ಪ್ರಸಾದ್ ಬನ್ನಿಂತಾಯ, ಜಯರಾಮ ಬಲ್ಲಾಳ್, ಶಾಂತಾ ಭಟ್ ಮೊದಲಾದವರು ಉಪಸ್ಥಿತರಿದ್ದರು.
