ಗೋವಿಂದ ರಾವ್ ನಿಧನ
ಬಂಟ್ವಾಳ: ಸಿದ್ಧಕಟ್ಟೆ ಸಮೀಪದ ಕರ್ಪೆ ನಿವಾಸಿ, ಪ್ರಗತಿಪರ ಕೃಷಿಕ ಕರ್ಪೆ ಗೋಪಾಲ ರಾವ್ (೯೨) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.

ಕರ್ಪೆ ಕಟೀಲು ಯಕ್ಷಗಾನ ಬಯಲಾಟ ಸಮಿತಿ ಅಧ್ಯಕ್ಷರಾಗಿ, ಮಹಾಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿಯೂ, ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು.