ವಿಠ್ಠಲ್ ಸಾಲ್ಯಾನ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಮಂಡಲ ಎಸ್.ಸಿ.ಎಸ್.ಟಿ ಮೋರ್ಚಾದ ವತಿಯಿಂದ ಪ್ರತಿಭಟನೆ
ಬಂಟ್ವಾಳ: ಪುದು ಗ್ರಾಮ ಪಂಚಾಯತ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನದಲ್ಲಿ ಆದ ದುರುಪಯೋಗ ವಾದ ವಿರುದ್ಧ ಬಂಟ್ವಾಳ ಎ ಪಿ ಎಂ ಸಿ ಮಾಜಿ ಉಪಾಧ್ಯಕ್ಷರಾದ ವಿಠ್ಠಲ್ ಸಾಲ್ಯಾನ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ಮಂಡಲ ಎಸ್ ಸಿ ಎಸ್ ಟಿ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿ.ಜೆ.ಪಿ ಕಾರ್ಯದರ್ಶಿ ಸತೀಶ ಕುಂಪಲ, ಜಯಶ್ರೀ ಕರ್ಕೇರ , ಮಂಗಳೂರು ಮಂಡಲ ಬಿಜೆ ಪಿ ಕಾರ್ಯದರ್ಶಿ ಹೇಮಂತ್ ಶೆಟ್ಟಿ , ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮನೋಜ್ ಆಚಾರ್ಯ ನಾಣ್ಯ, ಮಂಡಲ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಶೆಟ್ಟಿ ಸುಜೀರು , ಸಾಮಾಜಿಕ ಜಾಲತಾಣ ಪ್ರಮುಖರಾದ ದಿನೇಶ್ ಶೆಟ್ಟಿ ಕೊಟ್ಟಿಂಜ ಪುದು ಮಹಾ ಶಕ್ತಿ ಕೇಂದ್ರದ ಪ್ರದಾನ ಕಾರ್ಯದರ್ಶಿ ಸತೀಶ್ ನಾಯ್ಗ , ಜಿಲ್ಲಾ ಬಿ ಜೆ ಪಿ ಎಸ್ ಸಿ ಮೋರ್ಚಾದ ಅಧ್ಯಕ್ಷ ವಿನಯ ನೇತ್ರ, ಕಾರ್ಯದರ್ಶಿ ಅಣ್ಣಿ ಏಳ್ತಿಮಾರ್, ಕೋಶಾಧಿಕಾರಿ ಪ್ರಕಾಶ್ ಸಿಂಫೊನಿ, ಮಹಾನಗರ ಪಾಲಿಕೆಯ ಕಾಪೋರೇಟರ್ ಮನೋಜ್ ಕುಮಾರ್, ಮಂಗಳೂರು ಮಂಡಲ ಎಸ್ ಸಿ ಮೋರ್ಚಾದ ಅಧ್ಯಕ್ಷ ಸಂದೇಶ್, ಕಾರ್ಯದರ್ಶಿ , ವರುಣ್ ರಾಜ, ಮಂಗಳೂರು ಉತ್ತರ ಮಂಡಲದ ಅಧ್ಯಕ್ಷ ಆನಂದ ಪಾಂಗಾಳ್, ಬಂಟ್ವಾಳ ಮಂಡಲ ಎ ಸ್ ಸಿ ಮೋರ್ಚಾ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು , ಜಿಲ್ಲಾ ಮುಂಡಾಲ ವೇದಿಕೆ ಅಧ್ಯಕ್ಷ ಜಯಚಂದ್ರ, ಫರಂಗಿಪೇಟೆ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಸುಬ್ರಮಣ್ಯ ರಾವ್, ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಪುಂಚಮೆ , ಪಂಚಾಯತ್ ಸದಸ್ಯರುಗಳಾದ ಸಂತೋಷ್ ನೆತ್ತರಕೆರೆ , ಆಶಾನಯನ , ಜಯಂತಿ, ಸರೋಜಿನಿ, ಹಿರಿಯರಾದ ಭಾಸ್ಕರ ಚೌಟ ಕುಮುಡೇಲು ಸೋಮಪ್ಪ ಕೋಟ್ಯಾನ್, ವೆಂಕಪ್ಪ ಗುರಿಕಾರ, ಗಿರಿಯಪ್ಪ ಕುಂಭ್ಡೇಲು, ಸೋಮನಾಥ, ಮತ್ತಿತರರು ಉಪಸ್ಥಿತರಿದ್ದರು