ಪೊಳಲಿ ರಾಮಕೃಷ್ಣ ತಪೋವನದಲ್ಲಿ ದುರ್ಗಾ ನಮಸ್ಕಾರ ಪೂಜೆ
ಪೊಳಲಿ : ರಾಮಕೃಷ್ಣ ತಪೋವನದಲ್ಲಿ ಸೆ.18ರಂದು ಭಾನುವಾರ ದುರ್ಗಾನಮಸ್ಕಾರ ಪೂಜೆ ನಡೆಯಿತು. ಪೊಳಲಿ ರಾಜ ಐತಾಳ್ ಅವರು ದುರ್ಗಾ ನಮಸ್ಕಾರ ಪೂಜೆ ನೆರವೇರಿಸಿದರು. ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಆಶ್ರಮದ ಮಕ್ಕಳು ಹಾಗೂ ಊರಿನ ಭಕ್ತಾಧಿಗಳು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.