ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಕಾರ್ಯಕರ್ತರ ಪ್ರತಿಭಟನೆ
ಬಂಟ್ವಾಳ: ತಾಲ್ಲೂಕಿನಲ್ಲಿ ಎಸ್ ಡಿಪಿ ಐ ಮತ್ತು ಪಿಎಫ್ ಐ ಮುಖಂಡರ ಮನೆಗೆ ದಾಳಿ ನಡೆಸಿ ಎನ್ ಐಎ ದೌರ್ಜನ್ಯ ನಡೆಸುತ್ತಿದ್ದು, ಬಿಜೆಪಿ ಮತ್ತು ಆರ್ ಎಸ್ ಎಸ್ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿ ಕಾರ್ಯಕರ್ತರು ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಸೆ.22ರಂದು ಗುರುವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿದರು.
ನಗರ ಠಾಣೆ ಇನ್ಸ್ ಪೆಕ್ಟರ್ ವಿವೇಕಾನಂದ, ಎಸೈ ಅವಿನಾಶ್ ಗೌಡ ಮತ್ತಿತರರು ಇದ್ದರು.