Published On: Fri, Sep 23rd, 2022

ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಧನ ಸಹಾಯ

ಮುಂಬಯಿ: ಇದೆ ಬರುವ ಡಿಸೆಂಬರ್ 21 ರಿಂದ 22ರವರೆಗೆ  ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಕೀರ್ಣದಲ್ಲಿ ಜರುಗಲಿರುವ ಅಂತರರಾಷ್ಟ್ರೀಯ  ಸಾಂಸ್ಕೃತಿಕ ಜಾಂಬೂರಿಗೆ ಆಳ್ವಾಸ್ ಫಿಝೇರಿಯಾ ಹಾಗೂ ಮೂಡುಬಿದಿರೆಯ ಭಾರತ್ ಚಿಕನ್ ಸೆಂಟರ್‌ನ ಮಾಲಕ ಎಂ.ಎಸ್ ಜೈನುದ್ದೀನ್ ರೂಪಾಯಿ ಒಂದು ಲಕ್ಷ ಮೊತ್ತದ ಚೆಕ್‌ನ್ನು ದೇಣಿಗೆ ರೂಪದಲ್ಲಿ, ಭಾರತ್  ಸ್ಕೌಟ್ಸ್ ಮತ್ತು ಗೈಡ್ಸ್, ದ.ಕ ಜಿಲ್ಲಾ ಮುಖ್ಯ ಆಯುಕ್ತರಾದ ಡಾ.ಎಂ ಮೋಹನ್ ಆಳ್ವರಿಗೆ ಹಸ್ತಾಂತರಿಸಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯಹಸ್ತ ನೀಡುವ ಕುರಿತು ಭರವಸೆ ನೀಡಿದರು.

Attachments area

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter