ಸೆ೨೯ರಂದು ಪೊಳಲಿ ಕಲರ್ಸ್ ಕನ್ನಡ ಖ್ಯಾತಿಯ ಪುತ್ತೂರು ಜಗದೀಶ ಆಚಾರ್ಯ ಹಾಗೂ ಬಳಗದವರಿಂದ ಭಕ್ತಿಗೀತೆ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೊತ್ಸವದ ಪ್ರಯುಕ್ತ ಸೆ.೨೯ರಂದು ಗುರುವಾರ ಸಂಜೆ ೦೬ರಿಂದ ತುಳುನಾಡ ಗಾನಗಂಧರ್ವ ಸಂಗೀತ ಸೇವಾ ಪ್ರತಿಷ್ಟಾನ ಕಲರ್ಸ್ ಕನ್ನಡ ಖ್ಯಾತಿಯ ಪುತ್ತೂರು ಜಗದೀಶ ಆಚಾರ್ಯ ಹಾಗೂ ಬಳಗದವರಿಂದ ಭಕ್ತಿಗೀತೆ, ಭಾವಗೀತೆ, ಜನಪದ ಗೀತೆ ಹಾಗೂ ದಾಸರಪದಗಳು.