ವಿಟ್ಲ: ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ವಿಟ್ಲ ಲಯನ್ಸ್ ಕ್ಲಬ್ ಮತ್ತು ಪಟ್ಟಣ ಪಂಚಾಯತ್ ವತಿಯಿಂದ ವಿಟ್ಲ ಪೇಟೆ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮತ್ತು ಸದಸ್ಯರು, ಪಟ್ಟಣ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂಧಿಯವರು ಭಾಗವಹಿಸಿದ್ದರು.

