Published On: Tue, Oct 4th, 2022

ಅ.03ರಂದು ಪೊಳಲಿುಯಲ್ಲಿ ಚಂಡಿಕಾ ಹೋಮ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದೇವಳದ ವತಿಯಿಂದ ಚಂಡಿಕಾ ಹೋಮವು ಅ.03ರಂದು ಸೋಮವಾರ  ನಡೆಯಿತು. ದೇವಳದ ಅರ್ಚಕರಾದ ನಾರಾಯಣ ಭಟ್, ಪವಿತ್ರಪಾಣಿ ಮಾಧವಭಟ್ , ನಾರಾಯಣ ಭಟ್, ಕೆ.ರಾಮ್ ಭಟ್ ನೆರವೇರಿಸಿದರು.

ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರರಾದ ಯು. ತಾರನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್ ಹಾಗೂ ದೇವಳದ ಕಾರ್ಯನಿರ್ವಹಣಾಧಿಕಾರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter